ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿಯಲ್ಲಿ ಎರಡು ಚಿರತೆ ಮರಿ ಸೆರೆ

Last Updated 17 ಮೇ 2020, 5:24 IST
ಅಕ್ಷರ ಗಾತ್ರ

ಮಾಗಡಿ ತಾಲ್ಲೂಕಿನ ಸಿಡಗನ ಪಾಳ್ಯ ಹಾಗೂ ಬೋಡಗನಪಾಳ್ಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ಚಿರತೆಗಳು ಸೆರೆಯಾಗಿವೆ. ಕೊತ್ತಗಾನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಚಿರತೆಯೊಂದು ಗಂಗಮ್ಮ ಎಂಬ ಮಹಿಳೆಯನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಹನ್ನೊಂದು ಕಡೆ ಬೋನು ಇರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT