ಶನಿವಾರ, ಫೆಬ್ರವರಿ 22, 2020
19 °C

ಉಡುಪಿ: ಸಂಭ್ರಮದ ಪರ್ಯಾಯ ಮೆರವಣಿಗೆ

ಉಡುಪಿ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆ ಗಮನ ಸೆಳೆಯಿತು. ‌ಡೊಳ್ಳು ಕುಣಿತ, ಪೂಜಾ ಕುಣಿತ, ಕೋಲಾಟ, ನಗಾರಿ ಸೇರಿದಂತೆ 15ಕ್ಕೂ ಹೆಚ್ಚು ಜಾನಪದ ಕಲಾ ಪ್ರಕಾರಗಳು ಆಕರ್ಷಣೆಯ ಕೇಂದ್ರವಾಗಿದ್ದವು. ಕರಾವಳಿಯ ಮೀನುಗಾರಿಕೆ, ಮಧ್ವಾಚಾರ್ಯರ ಮೂಲಸ್ಥಾನ ಕುಂಜಾರುಗಿರಿ, ಯಕ್ಷಗಾನ, ತುಳುನಾಡು ಸೃಷ್ಟಿಕರ್ತ ಪರಶುರಾಮನ ಟ್ಯಾಬ್ಲೋಗಳು ಆಕರ್ಷಕವಾಗಿದ್ದವು

ಪ್ರತಿಕ್ರಿಯಿಸಿ (+)