ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರೆಯದ ಕಥೆಗಳು-22 | ಭೂಮಿಯ ನಂಟು ಮಕ್ಕಳಿಗೆ ತಿಳಿದಿರಲಿ

Last Updated 13 ಡಿಸೆಂಬರ್ 2020, 1:02 IST
ಅಕ್ಷರ ಗಾತ್ರ

ಮೈಸೂರಿನ ವೆಂಕೋಬ ರಾವ್‌ ಅವರು ನಡೆಸುತ್ತಿದ್ದ ಕುತೂಹಲ ಸಂಸ್ಥೆಯ ಮಕ್ಕಳ ಬೇಸಿಗೆ ಶಿಬಿರದಲ್ಲಿ ನಡೆದ ಒಂದು ಘಟನೆ. ಆ ಘಟನೆಯಿಂದ ಮಕ್ಕಳಿಗೆ ಸಾಮನ್ಯ ಜನರು ಯಾವ ರೀತಿ ಇರುತ್ತಾರೆ, ಬದುಕುತ್ತಾರೆ ಎಂಬುದೇ ತಿಳಿದಿರಲಿಲ್ಲ ಎಂಬ ವಿಷಯ ತಿಳಿಯಿತು. ಅದು ತಿಳಿಯಲು ಕಾರಣವಾದ ಘಟನೆಯಾದರೂ ಏನು. ಅದರ ಉತ್ತರವನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
#Prajavani #PrajavaniNews

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT