ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಉದ್ವಿಗ್ನ: ಗುಂಡೇಟಿಗೆ ಇಬ್ಬರು ಸಾವು

Last Updated 12 ಆಗಸ್ಟ್ 2020, 6:44 IST
ಅಕ್ಷರ ಗಾತ್ರ

ಬೆಂಗಳೂರು: ‘ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT