ಭಾನುವಾರ, ಮೇ 9, 2021
26 °C

’ಯಶಸ್ವಿನಿ‘: ಮಹಿಳಾ ಸಾಧಕರಿಗೆ ಸನ್ಮಾನ

ಬಾಗಲಕೋಟೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ’ಪ್ರಜಾವಾಣಿ‘ ಬಳಗದಿಂದ ಆಯೋಜಿಸಿದ್ದ ಸಾಧಕ ಮಹಿಳೆಯರಿಗೆ ಸನ್ಮಾನ ಸಮಾರಂಭ. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಾಗಲಕೋಟೆ ಜಿಲ್ಲೆಯ 19 ಮಂದಿ ಮಹಿಳೆಯರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಮಹಿಳೆ ಯಶಸ್ವಿ ಪುರುಷನ ಹಿಂದಲ್ಲ, ಪಕ್ಕದಲ್ಲಿರುತ್ತಾಳೆ: ಸಚಿವೆ ಶಶಿಕಲಾ ಜೊಲ್ಲೆ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp