ಸೋಮವಾರ, ಜೂಲೈ 13, 2020
22 °C

ಹೈಕೋರ್ಟ್ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಂಗಳೂರಿನಲ್ಲಿ ಹೈಕೋರ್ಟ್‌ ಆವರಣದಲ್ಲಿ ಶುಕ್ರವಾರ ಪರಿಸರ ದಿನಾಚರಣೆ ಪ್ರಯುಕ್ತ ಗಿಡನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಖಾ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆಗಮಿಸಿ ಗಿಡ ನೆಟ್ಟರು.