ಅಂಧ ವಿದ್ಯಾರ್ಥಿಗಳಿಗೆ ವೇತನ

7

ಅಂಧ ವಿದ್ಯಾರ್ಥಿಗಳಿಗೆ ವೇತನ

Published:
Updated:

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಂಧ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಟ್ರಸ್ಟ್‌ ವತಿಯಿಂದ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಉತ್ತೀರ್ಣರಾಗಿ ಉನ್ನತ ವ್ಯಾಸಂಗ ಮಾಡಲು ಉದ್ದೇಶಿಸಿರುವ ಬೆಂಗಳೂರು ಸುತ್ತಮುತ್ತಲಿನ ಅಂಧ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿ ನಮೂನೆಯನ್ನು ಸಂಸ್ಥೆಯ ಕಚೇರಿಯಲ್ಲಿ ಸೆ. 17ರಿಂದ ಖುದ್ದಾಗಿ ಪಡೆಯಬಹುದು ಇಲ್ಲವೆ ₹ 5ರ ಅಂಚೆ ಚೀಟಿ ಹಚ್ಚಿದ ಸ್ವವಿಳಾಸವುಳ್ಳ (9x4 ಸೆಂಟಿ ಮೀಟರ್‌ ಅಳತೆಯ) ಲಕೋಟೆ ಕಳುಹಿಸಬಹುದು ಎಂದು ಟ್ರಸ್ಟ್‌ ಅಧ್ಯಕ್ಷ ಎಂ.ಆರ್‌.ಎಸ್‌. ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ವಿದ್ಯಾ ವಿಕಾಸ ಟ್ರಸ್ಟ್‌, ಶಂಕರನಾರಾಯಣ ನಿಲಯ, ನಂ 225 (ಬಿ) (20), 37ನೇ ಕ್ರಾಸ್‌, 2ನೇ ಬ್ಲಾಕ್‌, ರಾಜಾಜಿನಗರ, ಬೆಂಗಳೂರು– 10.

ದೂರವಾಣಿ: 080-23320918

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !