ಟೆಕಿ ಕೈಹಿಡಿದ ವಿಜಯಸೂರ್ಯ

ಭಾನುವಾರ, ಮೇ 26, 2019
33 °C

ಟೆಕಿ ಕೈಹಿಡಿದ ವಿಜಯಸೂರ್ಯ

Published:
Updated:
Prajavani

‘ಅಗ್ನಿಸಾಕ್ಷಿ’ ಖ್ಯಾತಿಯ ನಟ ವಿಜಯಸೂರ್ಯ ಅವರು ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನದಂದೇ ಅವರು ತಮ್ಮ ದೂರದ ಸಂಬಂಧಿಯೂ ಆಗಿರುವ ಸಾಫ್ಟ್‌ವೇರ್‌ ಉದ್ಯೋಗಿ ಚೈತ್ರಾ ಅವರ ಜೊತೆ ಸಪ್ತಪದಿ ತುಳಿದಿರುವುದು ವಿಶೇಷ.

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯ ಮೂಲಕ ಮನೆ ಮಾತಾಗಿದ್ದ ವಿಜಯಸೂರ್ಯ ಅವರು ನಾಗತಿಹಳ್ಳಿ ಚಂದ್ರಶೇಖರ್ ಅವರ ‘ಇಷ್ಟಕಾಮ್ಯ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಇದಲ್ಲದೆ ಕ್ರೇಜಿ ಲೋಕ ಚಿತ್ರದಲ್ಲೂ ಅವರು ಅಭಿನಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 30

  Happy
 • 2

  Amused
 • 1

  Sad
 • 1

  Frustrated
 • 6

  Angry

Comments:

0 comments

Write the first review for this !