ಮಂಗಳವಾರ, 21 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

Photos: ದೇಶದಾದ್ಯಂತ ಬೆಳಕಿನ ಹಬ್ಬ ‘ದೀಪಾವಳಿ’ ಸಡಗರ

Photos: ದೇಶದಾದ್ಯಂತ ಬೆಳಕಿನ ಹಬ್ಬ ‘ದೀಪಾವಳಿ’ ಸಡಗರ
Last Updated 21 ಅಕ್ಟೋಬರ್ 2025, 10:39 IST
Photos: ದೇಶದಾದ್ಯಂತ ಬೆಳಕಿನ ಹಬ್ಬ ‘ದೀಪಾವಳಿ’ ಸಡಗರ
err

ಇರಾನ್ | ಹರಿದಾಡಿದ ಶಮ್ಖಾನಿ ಮಗಳ ಮದುವೆ ವಿಡಿಯೊ: ಹಿಜಾಬ್ ಎಲ್ಲಿ ಎಂದ ನೆಟ್ಟಿಗರು

Ali Shamkhani Daughter Wedding: ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಉನ್ನತ ಸಲಹೆಗಾರ ಅಲಿ ಶಮ್ಖಾನಿ ಅವರ ಮಗಳ ಮದುವೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮದುಮಗಳ ಪಾಶ್ಚಿಮಾತ್ಯ ಶೈಲಿಯ ಉಡುಗೆಯ ಕಾರಣಕ್ಕೆ ತೀವ್ರ ವಿವಾದ ಹುಟ್ಟುಹಾಕಿದೆ.
Last Updated 21 ಅಕ್ಟೋಬರ್ 2025, 10:31 IST
ಇರಾನ್ | ಹರಿದಾಡಿದ ಶಮ್ಖಾನಿ ಮಗಳ ಮದುವೆ ವಿಡಿಯೊ: ಹಿಜಾಬ್ ಎಲ್ಲಿ ಎಂದ ನೆಟ್ಟಿಗರು

ನವದೆಹಲಿ | ವಸತಿ ಕಟ್ಟಡಕ್ಕೆ ಪಟಾಕಿ ಸಿಡಿದು ಬೆಂಕಿ: 7 ಜನರ ರಕ್ಷಣೆ

Diwali Fire Incident: ದೀಪಾವಳಿ ಹಬ್ಬಕ್ಕೆಂದು ಪಟಾಕಿ ಸಿಡಿಸುವ ವೇಳೆ ನಾಲ್ಕು ಅಂತಸ್ತಿನ ವಸತಿ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ 7 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 21 ಅಕ್ಟೋಬರ್ 2025, 10:05 IST
ನವದೆಹಲಿ | ವಸತಿ ಕಟ್ಟಡಕ್ಕೆ ಪಟಾಕಿ ಸಿಡಿದು ಬೆಂಕಿ: 7 ಜನರ ರಕ್ಷಣೆ

ಬಿಹಾರ ಚುನಾವಣೆ: ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ ಎಐಎಂಐಎಂ

ಬಿಹಾರ ವಿಧಾನಸಭೆ ಚುನಾವಣೆಗೆ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ.
Last Updated 21 ಅಕ್ಟೋಬರ್ 2025, 10:02 IST
ಬಿಹಾರ ಚುನಾವಣೆ: ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ ಎಐಎಂಐಎಂ

ಆ‍ಪರೇಷನ್‌ ಸಿಂಧೂರ: ಭಾರತ ಸೇಡು ತೀರಿಸಿಕೊಂಡಿದೆ ಎಂದ ಪ್ರಧಾನಿ ಮೋದಿ

Operation Sindhoora: ದೀಪಾವಳಿಯಂದು ದೇಶದ ಜನತೆಗೆ ಪತ್ರ ಬರೆದ ಪ್ರಧಾನಿ ಮೋದಿ, ಪಹಲ್ಗಾಮ್ ದಾಳಿಗೆ ಭಾರತ ಆಪರೇಷನ್ ಸಿಂಧೂರದ ಮೂಲಕ ಸೇಡು ತೀರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
Last Updated 21 ಅಕ್ಟೋಬರ್ 2025, 7:32 IST
ಆ‍ಪರೇಷನ್‌ ಸಿಂಧೂರ: ಭಾರತ ಸೇಡು ತೀರಿಸಿಕೊಂಡಿದೆ ಎಂದ ಪ್ರಧಾನಿ ಮೋದಿ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

Sanae Takaichi: ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ ಅವರು ಆಯ್ಕೆಯಾಗಿದ್ದಾರೆ. ಜಪಾನ್ ಇತಿಹಾಸದಲ್ಲಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಿರುವುದು ಇದೇ ಮೊದಲು.
Last Updated 21 ಅಕ್ಟೋಬರ್ 2025, 6:44 IST
ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಕಟ್ಟಾ ಸಂಪ್ರದಾಯವಾದಿ ಸನೆ ತಾಕೈಚಿ ಆಯ್ಕೆ

ಮಿನುಗುವ ಪುಣೆ, ಬೆಂಗಳೂರು.. ಬಾಹ್ಯಾಕಾಶದಿಂದ ಭಾರತ ಕಂಡ ಬಗೆ ಹಂಚಿಕೊಂಡ ಶುಕ್ಲಾ

Space View: ಗಗನಯಾನಿ ಶುಭಾಂಶು ಶುಕ್ಲಾ ಬಾಹ್ಯಾಕಾಶದಿಂದ ಭಾರತ ಹೇಗೆ ಮಿನುಗುತ್ತದೆ ಎನ್ನುವ ವಿಡಿಯೊ ಹಂಚಿಕೊಂಡಿದ್ದು, ಪುಣೆ, ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿ ನಗರಗಳು ಬೆಳಕಿನ ಕಿರಣಗಳಲ್ಲಿ ಅದ್ಭುತವಾಗಿ ಕಾಣುತ್ತವೆ ಎಂದಿದ್ದಾರೆ.
Last Updated 21 ಅಕ್ಟೋಬರ್ 2025, 6:38 IST
ಮಿನುಗುವ ಪುಣೆ, ಬೆಂಗಳೂರು.. ಬಾಹ್ಯಾಕಾಶದಿಂದ ಭಾರತ ಕಂಡ ಬಗೆ ಹಂಚಿಕೊಂಡ ಶುಕ್ಲಾ
ADVERTISEMENT

ದೇಶದಲ್ಲಿ ‘ನಕ್ಸಲಿಸಂ’ ಶೀಘ್ರವೇ ಇತಿಹಾಸ ಪುಟ ಸೇರಲಿದೆ: ರಾಜನಾಥ್ ಸಿಂಗ್

Naxalism in India: ದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳ ಅವಿರತ ಪ್ರಯತ್ನದಿಂದಾಗಿ ಎಡಪಂಥೀಯ ಉಗ್ರವಾದವು (ನಕ್ಸಲಿಸಂ) ಶೀಘ್ರದಲ್ಲೇ ಇತಿಹಾಸ ಪುಟ ಸೇರಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 21 ಅಕ್ಟೋಬರ್ 2025, 6:25 IST
ದೇಶದಲ್ಲಿ ‘ನಕ್ಸಲಿಸಂ’ ಶೀಘ್ರವೇ ಇತಿಹಾಸ ಪುಟ ಸೇರಲಿದೆ: ರಾಜನಾಥ್ ಸಿಂಗ್

ಮುಂಬೈ | ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ: ನಾಲ್ವರ ಸಾವು, ಹಲವರಿಗೆ ಗಾಯ

Mumbai Fire Accident: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.
Last Updated 21 ಅಕ್ಟೋಬರ್ 2025, 5:40 IST
ಮುಂಬೈ | ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ: ನಾಲ್ವರ ಸಾವು, ಹಲವರಿಗೆ ಗಾಯ

ಪಟಾಕಿ ಸಿಡಿಸಿ ಹಬ್ಬ: ದೆಹಲಿಯಲ್ಲಿ ಕಳಪೆ ಮಟ್ಟಕ್ಕೆ ಕುಸಿದ ಗಾಳಿಯ ಗುಣಮಟ್ಟ 

Air Quality Index: ದೀಪಾವಳಿ ಸಂದರ್ಭದಲ್ಲಿ ದೆಹಲಿಯಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದು ಎಕ್ಯೂಐ 352ಕ್ಕೆ ತಲುಪಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ.
Last Updated 21 ಅಕ್ಟೋಬರ್ 2025, 5:24 IST
ಪಟಾಕಿ ಸಿಡಿಸಿ ಹಬ್ಬ: ದೆಹಲಿಯಲ್ಲಿ ಕಳಪೆ ಮಟ್ಟಕ್ಕೆ ಕುಸಿದ  ಗಾಳಿಯ ಗುಣಮಟ್ಟ 
ADVERTISEMENT
ADVERTISEMENT
ADVERTISEMENT