ಗುರುವಾರ , ಸೆಪ್ಟೆಂಬರ್ 23, 2021
23 °C

Prajavani Live: ಕೋವಿಡ್‌ 19 ಮತ್ತು ಮಹಿಳಾ ಉದ್ಯೋಗಿಗಳ ತಲ್ಲಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಕೋವಿಡ್ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡವರಲ್ಲಿ ಮಹಿಳೆಯರ ಸಂಖ್ಯೆ ಜಾಸ್ತಿ ಇದೆ. ಇಂಥವರ ಸಮಸ್ಯೆಗಳು, ಸವಾಲುಗಳು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ತಜ್ಞರ ಚರ್ಚೆ.

ಸಂವಾದದಲ್ಲಿ:

- ಎಸ್. ವರಲಕ್ಷ್ಮಿ, CITU ರಾಜ್ಯಾಧ್ಯಕ್ಷೆ
- ಪ್ರತಿಭಾ ಆರ್, ಗಾರ್ಮೆಂಟ್ಸ್ ಮತ್ತು ಟೆಕ್ಸ್‌ಟೈಲ್ ವರ್ಕಸ್ ಯೂನಿನಿಯನ್ ಅಧ್ಯಕ್ಷೆ
- ಡಾ. ರಾಜೇಶ್ವರಿ, ಅವೇಕ್ ಅಧ್ಯಕ್ಷೆ

ಫೇಸ್‌ಬುಕ್, ಯೂಟ್ಯೂಬ್ ಮತ್ತು ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು