ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಾಧಕಿಯರು | ಬಡವರ ಪಾಲಿನ ತೆರೇಸಮ್ಮ ‘ಸಿಸ್ಟರ್ ಶೋಭನಾ’

Published 12 ಏಪ್ರಿಲ್ 2024, 12:38 IST
Last Updated 12 ಏಪ್ರಿಲ್ 2024, 12:38 IST
ಅಕ್ಷರ ಗಾತ್ರ

ಕೇರಳದ ಎರ್ನಾಕುಲದಿಂದ ಭದ್ರಾವತಿಗೆ ಬಂದವರು ಸಿಸ್ಟರ್ ಶೋಭನಾ. ಭದ್ರಾವತಿಯಲ್ಲಿ ಸೇಂಟ್ ಚಾರ್ಲ್ಸ್ ಬರೋಮಿಯಾ ಸಂಸ್ಥೆ 1954ರಿಂದಲೂ ನಡೆಸುತ್ತಿರುವ ನಿರ್ಮಲಾ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಬಂದ ಶೋಭನಾ, ಬಿಡುವಿನ ವೇಳೆಯಲ್ಲಿ ಗ್ರಾಮೀಣರು ಹಾಗೂ ಬಡವರ ಶುಶ್ರೂಷೆ ಆರಂಭಿಸಿದರು. ಈ ವೇಳೆ ಅಲ್ಲಿನ ಕೂಲಿ ಕಾರ್ಮಿಕರ ಬದುಕನ್ನು ಹತ್ತಿರದಿಂದ ಕಂಡರು. ಅವರ ಮಕ್ಕಳಿಗೆ ಶಿಕ್ಷಣ ಕೊಡಿಸಲು ಟೊಂಕ ಕಟ್ಟಿ ನಿಂತು ಇಂದು ಅನೇಕ ಬಡವರ ಪಾಲಿನ ತೆರೇಸಮ್ಮ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT