ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಪತಿಯನ್ನು ಹೊತ್ತು ಹೋಗುವ ಶಿಕ್ಷೆ

ಮಂಗಳವಾರ, ಏಪ್ರಿಲ್ 23, 2019
31 °C

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಪತಿಯನ್ನು ಹೊತ್ತು ಹೋಗುವ ಶಿಕ್ಷೆ

Published:
Updated:

 ಜಭುವಾ (ಮಧ್ಯಪ್ರದೇಶ):  ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಗ್ರಾಮಸ್ಥರ ಗುಂಪೊಂದು ಮಹಿಳೆಗೆ ವಿಚಿತ್ರ ಶಿಕ್ಷೆ ವಿಧಿಸಿದೆ. ಪತಿಯನ್ನು ಭುಜದ ಮೇಲೆ ಕೂರಿಸಿಕೊಂಡು ಹೋಗುವ ಶಿಕ್ಷೆ ನೀಡಿ ಹಿಂಸಿಸಲಾಗಿದೆ. 

ಮಧ್ಯಪ್ರದೇಶದ ಜಭುವಾ ಜಿಲ್ಲೆಯ ದೇವಿಗಢ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಆನಂತರವೇ ಪ್ರಕರಣ ಬಯಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ.

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 0

  Sad
 • 0

  Frustrated
 • 8

  Angry

Comments:

0 comments

Write the first review for this !