ವಿಶ್ವಬ್ಯಾಂಕ್‌ ಅಧ್ಯಕ್ಷರಾಗಿ ಡೇವಿಡ್‌ ನೇಮಕ

ಮಂಗಳವಾರ, ಏಪ್ರಿಲ್ 23, 2019
31 °C
05 World Bank

ವಿಶ್ವಬ್ಯಾಂಕ್‌ ಅಧ್ಯಕ್ಷರಾಗಿ ಡೇವಿಡ್‌ ನೇಮಕ

Published:
Updated:
Prajavani

ವಾಷಿಂಗ್ಟನ್‌: ಅಮೆರಿಕದ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಡೇವಿಡ್‌ ಮಲ್ಪಾಸ್‌ ಅವರನ್ನು ವಿಶ್ವಬ್ಯಾಂಕ್‌ನ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬ್ಯಾಂಕ್‌ನ ನಿರ್ದೇಶಕ ಮಂಡಳಿಯು ಶುಕ್ರವಾರ ಈ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತು. ಮಲ್ಪಾಸ್‌ ಅವರು ವಿಶ್ವಬ್ಯಾಂಕಿನ 13ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರನ್ನು ಸೇರಿ ಈ ಹಿಂದಿನ ಎಲ್ಲ ಅಧ್ಯಕ್ಷರು ಸಹ ಅಮೆರಿಕದ ಪ್ರಜೆಗಳೇ ಆಗಿದ್ದಾರೆ.

 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !