ಇರಾನ್ ಸರ್ಕಾರದ ವಿರುದ್ಧ ಜನಾಕ್ರೋಶ: ಪ್ರತಿಭಟನೆಯಲ್ಲಿ ಮೃತರ ಸಂಖ್ಯೆ 15ಕ್ಕೇರಿಕೆ
Iran Unrest: ಆರ್ಥಿಕ ಕುಸಿತ, ಬೆಲೆ ಏರಿಕೆ ಮತ್ತು ನಿರುದ್ಯೋಗದಿಂದ ಉಂಟಾದ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಟೆಹರಾನ್ನಿಂದ ಆರಂಭವಾದ ಪ್ರತಿಭಟನೆ 25 ಪ್ರಾಂತ್ಯಗಳಿಗೆ ವಿಸ್ತರಿಸಿದೆ.Last Updated 4 ಜನವರಿ 2026, 15:47 IST