ಕಾಬೂಲ್: ‘ಅಫ್ಗಾನಿಸ್ತಾನದ ಎಚ್ಎಎಲ್ಒ ಟ್ರಸ್ಟ್ನ ಮೇಲೆ ಬಂದೂಕುಧಾರಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿದ್ದು,ಇದರಲ್ಲಿ 10 ಮಂದಿ ಮೃತಪಟ್ಟಿದ್ದಾರೆ. 14 ಜನರಿಗೆ ಗಾಯಗಳಾಗಿವೆ ಎಂದು ಅಲ್ಲಿನ ಆಂತರಿಕ ಸಚಿವಾಲಯವು ಬುಧವಾರ ತಿಳಿಸಿದೆ.

‘ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ನಡೆದಿದ್ದ ಶಿಬಿರದ ಮೇಲೆ ಮಂಗಳವಾರ ರಾತ್ರಿ ಬಂದೂಕುಧಾರಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿದೆ. ಈ ದಾಳಿಯನ್ನು ತಾಲಿಬಾನ್ ನಡೆಸಿದೆ’ ಎಂದು ವಕ್ತಾರ ತಾರಿಖ್ ಅರಿಯಾನ್ ದೂರಿದ್ದಾರೆ.

ಆದರೆ, ತಾಲಿಬಾನ್ ಉಗ್ರ ಸಂಘಟನೆಯು ಈ ಆರೋಪವನ್ನು ತಳ್ಳಿ ಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.