ಪೋರ್ಟ್ ಒ ಪ್ರಿನ್ಸ್ (ಹೈಟಿ): ಹೈಟಿ ರಾಜಧಾನಿ ಪ್ರಮುಖ ರಸ್ತೆಯೊಂದರಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಪತ್ರಕರ್ತ ಮತ್ತು ರಾಜಕೀಯ ಪಕ್ಷವೊಂದರ ಕಾರ್ಯಕರ್ತ ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದು, ನಗರದ ಕೆಲವು ಕಡೆ ಹಿಂಸಾಚಾರ ನಡೆದಿದೆ.

ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ದಾಳಿ ಮಾಡಿರುವವರ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆ ಮುಖ್ಯಸ್ಥ ಲಿಯಾನ್ ಚಾರ್ಲ್ಸ್ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದ ಕಾಲುದಾರಿಗಳಲ್ಲಿ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.