ಸೋಮವಾರ, ಜನವರಿ 17, 2022
22 °C

ಕಜಖಸ್ತಾನದಲ್ಲಿ ಹಿಂಸಾತ್ಮಕ ಪ್ರತಿಭಟನೆ: ವಾರದಲ್ಲಿ 164 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಅಲ್ಮಾಟಿ: ಕಜಖಸ್ತಾನ್‌ನದಲ್ಲಿ ಕಳೆದ ಒಂದು ವಾರದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 164 ಜನ ಮೃತಪಟ್ಟಿದ್ದಾರೆ. ಕಜಖಸ್ತಾನದ ದೊಡ್ಡ ನಗರವಾದ ಅಲ್ಮಾಟಿಯಲ್ಲೇ 103 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಇಂಧನ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ 26 ಪ್ರತಿಭಟನಾಕಾರರು ಮತ್ತು 16 ಭದ್ರತಾ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದರೆ, ಆ ಸಂಖ್ಯೆ 164 ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು