ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ನಲ್ಲಿ ಸ್ಫೋಟ : ಇಬ್ಬರಿಗೆ ಗಾಯ

Last Updated 5 ಫೆಬ್ರುವರಿ 2023, 4:04 IST
ಅಕ್ಷರ ಗಾತ್ರ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಪೊಲೀಸ್ ಡಿಸ್ಟ್ರಿಕ್ಟ್ 2 ನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಕಾಬೂಲ್‌ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

‘ಶನಿವಾರ ಸಂಜೆ ಸಂಭವಿಸಿದ ಸ್ಫೋಟದಿಂದ ಕಾರಿನಲ್ಲಿದ್ದ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ’ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಮ್ಮ ಹೆಸರುಗಳನ್ನು ಹೇಳಲು ನಿರಾಕರಿಸಿದ ಪ್ರತ್ಯಕ್ಷದರ್ಶಿಗಳು, ಸಂಜೆ 6:20 ಕ್ಕೆ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಸ್ಫೋಟದ ಕುರಿತು ತನಿಖೆ ಪ್ರಗತಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT