ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾ ಪಟ್ಟಿಯಿಂದ ರಾಕೆಟ್‌ಗಳ ಉಡಾವಣೆ

Last Updated 1 ಜನವರಿ 2022, 17:42 IST
ಅಕ್ಷರ ಗಾತ್ರ

ಜೆರುಸಲೇಂ: ‘ಹಮಾಸ್’ ಆಡಳಿತವಿರುವ ಗಾಜಾ ಪಟ್ಟಿ ಕಡೆಯಿಂದ ಶನಿವಾರ ರಾಕೆಟ್‌ಗಳು ಉಡಾವಣೆಯಾಗಿದ್ದು, ಅವು ಮಧ್ಯ ಇಸ್ರೇಲ್‌ನ ಮೆಡಿಟರೇನಿಯನ್‌ ಸಮುದ್ರದಲ್ಲಿ ಬಿದ್ದಿವೆ ಎಂದು ಇಸ್ರೇಲ್‌ ಮಿಲಿಟರಿ ತಿಳಿಸಿದೆ.

ಇಸ್ರೇಲ್‌ ಅನ್ನು ಗುರಿಯಾಗಿಸಿ ಈ ರಾಕೆಟ್‌ಗಳನ್ನು ಉಡಾಯಿಸಲಾಗಿತ್ತೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆದರೆ ಇದರಿಂದ ಯಾವುದೇ ಸಾವು– ನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.ಗಾಜಾ ಮೂಲದ ಉಗ್ರಗಾಮಿ ಗುಂಪುಗಳು ಸಮುದ್ರದ
ಕಡೆಗೆ ಈ ರೀತಿಯ ಕ್ಷಿಪಣಿ ಪರೀಕ್ಷೆಗಳನ್ನು ಆಗಾಗ್ಗೆ ನಡೆಸುತ್ತಿರುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT