ಭಾನುವಾರ, ಮೇ 9, 2021
24 °C

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಬಿಜೀಂಗ್‌: ‘ಚೀನಾದ ಹುಟುಬಿ ಕೌಂಟಿಯ ಕಲ್ಲಿದ್ದಲು ಗಣಿಯ ಸುರಂಗದಲ್ಲಿ ಸಂಭವಿಸಿದ ಪ್ರವಾಹದಲ್ಲಿ  21 ಕಾರ್ಮಿಕರು ಸಿಲುಕಿದ್ದು, ಭಾನುವಾರವೂ ಅವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

‘ಕ್ಸಿನ್‌ಜಿಯಾಂಗ್ ಪ್ರದೇಶದ ಹುಟುಬಿ ಕೌಂಟಿಯ ಕಲ್ಲಿದ್ದಲು ಗಣಿಯಲ್ಲಿ ಶನಿವಾರ ಸಂಜೆ 6.10ಕ್ಕೆ ಪ್ರವಾಹ ಸಂಭವಿಸಿದೆ. ಈಗಾಗಲೇ ಅಲ್ಲಿಂದ 8 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ವರದಿ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು