ಶನಿವಾರ, ಜೂನ್ 12, 2021
22 °C

ಭುವನ ಸುಂದರಿ ಸ್ಪರ್ಧೆ 2021: ಮೆಕ್ಸಿಕೊದ ಆಂಡ್ರಿಯಾ ಮೆಜಾಗೆ ಕಿರೀಟ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಫ್ಲೋರಿಡಾ: ಅಮೆರಿಕದ ಫ್ಲೋರಿಡಾದಲ್ಲಿ ಸೋಮವಾರ ನಡೆದ ಭುವನ ಸುಂದರಿ ಅಂತಿಮ ಸುತ್ತಿನ ಆಯ್ಕೆಯಲ್ಲಿ ಮೆಕ್ಸಿಕೊದ ಆಂಡ್ರಿಯಾ ಮೆಜಾ (26) 'ಮಿಸ್ ಯೂನಿವರ್ಸ್' ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಬ್ರೆಜಿಲ್‌ನ ಜೂಲಿಯಾ ಗಾಮಾ ಮೊದಲ ರನ್ನರ್ ಅಪ್ ಆಗಿದ್ದರೆ, ಪೆರುವಿನ ಜಾನಿಕ್ ಮಾಸೆಟಾ ಎರಡನೇ ರನ್ನರ್ ಅಪ್ ಆಗಿದ್ದಾರೆ.

ಭಾರತವನ್ನು ಪ್ರತಿನಿಧಿಸಿದ್ದ ಉಡುಪಿಯ ಉದ್ಯಾವರ ಮೂಲದ 22 ವರ್ಷದ ಆಡ್ಲೈನ್ ಕ್ವಾಡ್ರೋಸ್ ಕ್ಯಾಸ್ಟೆಲಿನೊ ಅವರು ಮೂರನೇ ರನ್ನರ್ ಅಪ್ ಆಗಿ ಆಯ್ಕೆಯಾದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು