ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾದಲ್ಲಿ ಭೂಕಂಪ: 8 ಮಂದಿ ಸಾವು

Last Updated 11 ಏಪ್ರಿಲ್ 2021, 11:29 IST
ಅಕ್ಷರ ಗಾತ್ರ

ಮಲಾಂಗ್: ಇಂಡೊನೇಷ್ಯಾದ ಪೂರ್ವ ಜಾವಾ ದ್ವೀಪದಲ್ಲಿ ಸಂಭವಿಸಿದ ಭೂಕಂಪದಲ್ಲಿ ಎಂಟು ಮಂದಿ ಮೃತಪಟ್ಟಿದ್ದು 1,300ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ.

ಜಾವಾ ದ್ವೀಪದ ದಕ್ಷಿಣ ಕರಾವಳಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 6.0ರಷ್ಟು ದಾಖಲಾಗಿದೆ.

ಮಲಾಂಗ್‌ ಜಿಲ್ಲೆಯ ಸಂಬರ್‌ಪುಕುಂಗ್‌ ಪಟ್ಟಣದ ಬಳಿ 82 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT