ಭಾನುವಾರ, ಆಗಸ್ಟ್ 1, 2021
26 °C

ಜರ್ಮನಿಯಲ್ಲಿ ಭಾರಿ ಮಳೆ, ಪ್ರವಾಹ; 30 ಮಂದಿ ನಾಪತ್ತೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಬರ್ಲಿನ್‌: ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಪಶ್ಚಿಮ ಜರ್ಮನಿಯ ರಹಿನೆಲ್ಯಾಂಡ್‌–ಪಾಲಟಿನೇಟ್‌ ರಾಜ್ಯದಲ್ಲಿ ಬುಧವಾರ ರಾತ್ರಿ ಆರು ಮನೆಗಳು ಕುಸಿದಿದ್ದು, 30 ಮಂದಿ ಕಾಣೆಯಾಗಿದ್ದಾರೆ ಎಂದು ಎಸ್‌ಡಬ್ಲ್ಯುಆರ್‌ ಬ್ರಾಡ್‌ಕಾಸ್ಟರ್‌ ತಿಳಿಸಿದೆ.

ಪರ್ವತ ಪ್ರದೇಶಗಳಲ್ಲಿರುವ ಶ್ಕುಲ್ಡ್‌ ಬಿ ಅಡೆನೌ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಮನೆಗಳು ಕುಸಿಯುವ ಹಂತದಲ್ಲಿವೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು