ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು: ಏಳು ಅಫ್ಗನ್ ನಾಗರಿಕರ ಸಾವು

Last Updated 22 ಆಗಸ್ಟ್ 2021, 6:32 IST
ಅಕ್ಷರ ಗಾತ್ರ

ಕಾಬೂಲ್: ಕಾಬೂಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನೂಕುನುಗ್ಗಲಿನಿಂದ ಅಫ್ಗಾನಿಸ್ತಾನದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

ಅಫ್ಗಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿಮಾನ ನಿಲ್ದಾಣದತ್ತ ಬರುತ್ತಿದ್ದು, ನೂಕುನುಗ್ಗಲಿಗೆ ಕಾರಣವಾಗುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT