ಶನಿವಾರ, ಮೇ 28, 2022
21 °C

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಬುರ್ಕಾ ಧರಿಸುವುದು ಕಡ್ಡಾಯ: ತಾಲಿಬಾನ್‌ ಆದೇಶ

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದಲ್ಲಿ ಮಹಿಳೆಯರು ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ ಧರಿಸುವುದು ಕಡ್ಡಾಯ ಎಂದು ತಾಲಿಬಾನ್‌ ಸರ್ಕಾರ ಶನಿವಾರ ಆದೇಶಿಸಿದೆ.

ಈ ಹಿಂದೆ 1996ರಿಂದ 2001ರ ವರೆಗೆ ತಾಲಿಬಾನ್‌ ಆಳ್ವಿಕೆ ಇದ್ದಾಗಲೂ ಮಹಿಳೆಯರ ವಿರುದ್ಧ ಇಂಥದ್ದೇ ನಿರ್ಬಂಧ ವಿಧಿಸಲಾಗಿತ್ತು.

ಮಹಿಳೆಯರು ಘನತೆ ಮತ್ತು ಸುರಕ್ಷತೆಯಿಂದ ಬದುಕಬೇಕೆಂಬುದು ನಮ್ಮ ಬಯಕೆ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು