ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಕಂದಹಾರ್ ಆಯ್ತು, ಅಫ್ಗಾನಿಸ್ತಾನದ ಲಷ್ಕರ್ ಗಾಹ್ ನಗರವನ್ನೂ ವಶಪಡಿಸಿಕೊಂಡ ತಾಲಿಬಾನ್

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕಾಬೂಲ್: ಕಂದಹಾರ್‌ ನಗರ ವಶಪಡಿಸಿಕೊಂಡಿರುವುದಾಗಿ ಘೋಷಿಸಿಕೊಂಡಿರುವ ತಾಲಿಬಾನ್ ಉಗ್ರರು ಇದೀಗ ಲಷ್ಕರ್ ಗಾಹ್ ನಗರವನ್ನೂ ವಶಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ. ಇದನ್ನು ಅಫ್ಗಾನಿಸ್ತಾನದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಉಗ್ರರ ಜತೆ ಒಪ್ಪಂದ ಮಾಡಿಕೊಂಡ ಬಳಿಕ ಸೇನೆ ಮತ್ತು ಸರ್ಕಾರಿ ಅಧಿಕಾರಿಗಳು ಲಷ್ಕರ್ ಗಾಹ್ ನಗರ ತೊರೆದಿದ್ದಾರೆ ಎಂದು ಭದ್ರತಾ ಮೂಲಗಳು ‘ಎಎಫ್‌ಪಿ’ ಸುದ್ದಿಸಂಸ್ಥೆಗೆ ತಿಳಿಸಿವೆ.

ತಾಲಿಬಾನ್ ಉಗ್ರರು ಕಂದಹಾರ್‌ ವಶಪಡಿಸಿಕೊಂಡಿರುವ ಬಗ್ಗೆ ಇಂದು (ಶುಕ್ರವಾರ) ಮುಂಜಾನೆ ವರದಿಯಾಗಿತ್ತು.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು