ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹದಗೆಡುತ್ತಿರುವ ಭಾರತದ ಧಾರ್ಮಿಕ ಸ್ವಾತಂತ್ರ್ಯ: ಅಮೆರಿಕ

Last Updated 26 ಏಪ್ರಿಲ್ 2022, 4:34 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಗಮನಾರ್ಹವಾಗಿ ಹದಗೆಟ್ಟಿದೆ ಎಂದು ಅಮೆರಿಕದ ಆಯೋಗವು ಸೋಮವಾರ ಹೇಳಿದೆ.

ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಅಮೆರಿಕ ಆಯೋಗವು ಭಾರತವನ್ನು ‘ನಿರ್ದಿಷ್ಟ ಕಾಳಜಿಯ ದೇಶಗಳ’ ಪಟ್ಟಿಗೆ ಸೇರಿಸಬೇಕೆಂದು ಸತತ ಮೂರನೇ ವರ್ಷ ಹೇಳಿದೆ. ಈ ಶಿಫಾರಸು ಮಾಡಿದ್ದಕ್ಕೆ ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT