ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ: 300 ವಿಮಾನಗಳ ರದ್ದು

Last Updated 11 ಆಗಸ್ಟ್ 2022, 14:00 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರಿ ಮಳೆಯಾದ ಕಾರಣ ಅಮೆರಿಕನ್‌ ಏರ್‌ಲೈನ್ಸ್‌ ಗ್ರೂಪ್‌ನ ವಿಮಾನಗಳ ಸಂಚಾರವನ್ನು ಬುಧವಾರ, ಗುರುವಾರ ರದ್ದು ಮಾಡಲಾಗಿತ್ತು.

ಡಲಾಸ್‌ ಫೋರ್ಟ್‌ ವರ್ಥ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 300 ವಿಮಾನಗಳನ್ನು ರದ್ದು ಮಾಡಲಾಗಿದೆ ಎಂದು ಏರ್‌ಲೈನ್ಸ್‌ನ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT