ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಅಮೆರಿಕನ್ ಅರುಣಾ ಮಿಲ್ಲರ್ ಮೇರಿಲ್ಯಾಂಡ್‌ ರಾಜ್ಯದ ಲೆಫ್ಟಿನೆಂಟ್‌ ಗವರ್ನರ್

Last Updated 19 ಜನವರಿ 2023, 13:57 IST
ಅಕ್ಷರ ಗಾತ್ರ

ವಾಷಿಂಗ್ಟನ್: ಮೇರಿಲ್ಯಾಂಡ್‌ ರಾಜ್ಯದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಅರುಣಾ ಮಿಲ್ಲರ್‌ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

58 ವರ್ಷದ ಅರುಣಾ ಅವರು, ಈ ಉನ್ನತ ಹುದ್ದೆಗೇರಿದ ಮೊದಲ ಭಾರತೀಯ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ‘ನಾನು ಏಳು ವರ್ಷದವಳಿದ್ದಾಗ, ನಮ್ಮ ಕುಟುಂಬವು ಆಂಧ್ರಪ್ರದೇಶದಿಂದ ಅಮೆರಿಕಕ್ಕೆ ವಲಸೆ ಬಂದಿತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT