ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಸುಂಟರಗಾಳಿಗೆ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆ

Last Updated 2 ಏಪ್ರಿಲ್ 2023, 12:54 IST
ಅಕ್ಷರ ಗಾತ್ರ

ಅಮೆರಿಕ: ಅಮೆರಿಕದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಕಳೆದ ವಾರದಿಂದ ಬೀಸುತ್ತಿರುವ ಭೀಕರ ಸುಂಟರಗಾಳಿಗೆ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಸುಂಟರಗಾಳಿಯಿಂದ ಅರ್ಕಾನ್‌ಸಾಸ್ ರಾಜಧಾನಿ ಲಿಟ್ಲ್‌ ರಾಕ್‌ನಲ್ಲಿ ಶನಿವಾರ ನಡೆಯುತ್ತಿದ್ದ ಸಂಗೀತ ಕಛೇರಿಯೊಂದರ ಮೇಲ್ಚಾವಣಿ ಕುಸಿದಿದೆ.

ಇಂಡಿಯಾನಾ, ವೈನೈ ಸೇರಿ ಒಟ್ಟು 8 ರಾಜ್ಯಗಳಲ್ಲಿ ಮನೆ, ವಾಣಿಜ್ಯ ಕಟ್ಟಡಗಳಿಗೆ ಹಾನಿಯಾಗಿದ್ದು, ಮರಗಳು ಧರೆಗುರುಳಿವೆ.

ವೈನೈ ಪ್ರದೇಶದಲ್ಲಿ ಮನೆಗಳ ಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಕಿಟಕಿ, ಮೇಲ್ಚಾವಣಿಗಳಿಗೆ ಹಾನಿಯಾಗಿವೆ. ಆದರೆ ಯಾರಿಗೂ ಗಾಯಗಳಾಗಿಲ್ಲ. ಅಲ್ಲದೆ ಪ್ರಬಲ ಗಾಳಿಯಿಂದಾಗಿ ವಿಶಾಲ ಪ್ರದೇಶಗಳಲ್ಲಿ ತ್ಯಾಜ್ಯಗಳ ರಾಶಿ ತುಂಬಿಕೊಂಡಿವೆ ಎಂದು ವರದಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT