ಶನಿವಾರ, ಜುಲೈ 2, 2022
27 °C

ನೈಜೀರಿಯಾ: ಕಾಲ್ತುಳಿತಕ್ಕೆ 31 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಬುಜಾ: ದಕ್ಷಿಣ ನೈಜೀರಿಯಾದಲ್ಲಿ ಚರ್ಚ್ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಶನಿವಾರ ಆಹಾರ ವಿತರಿಸುವಾಗ ಉಂಟಾದ ಕಾಲ್ತುಳಿತದಲ್ಲಿ 31 ಜನರು ಸಾವನ್ನಪ್ಪಿದ್ದಾರೆ. 

ನೈಜೀರಿಯಾದ ನದಿಗಳ ರಾಜ್ಯವೆನಿಸಿದ ಪೋರ್ಟ್ ಹಾರ್ಕೋರ್ಟ್ ನಗರದಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ವಕ್ತಾರ ಗ್ರೇಸ್ ಐರಿಂಗೆ ಕೊಕೊ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.