ಭಾನುವಾರ, ಆಗಸ್ಟ್ 1, 2021
20 °C

ಕಟ್ಟಡ ಕುಸಿತ: ಫ್ಲಾರಿಡಾದಲ್ಲಿ ತುರ್ತು ಪರಿಸ್ಥಿತಿಗೆ ಬೈಡನ್‌ ಅನುಮತಿ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಫ್ಲಾರಿಡಾ ರಾಜ್ಯದ ಮಿಯಾಮಿಯಲ್ಲಿ ಬಹುಮಹಡಿ ಕಟ್ಟಡ ಕುಸಿದಿರುವ ಕಾರಣ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಫ್ಲಾರಿಡಾ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಇದನ್ನೂ ಓದಿ:  ಮಿಯಾಮಿಯಲ್ಲಿ 12 ಅಂತಸ್ತಿನ ಕಟ್ಟಡ ಕುಸಿತ: ನೂರಾರು ಮಂದಿ ಸಿಲುಕಿರುವ ಶಂಕೆ

ಈ ಸಂದರ್ಭದಲ್ಲಿ ಫ್ಲಾರಿಡಾ ರಾಜ್ಯ ಮತ್ತು ಸ್ಥಳೀಯ ಆಡಳಿತಕ್ಕೆ ಅಗತ್ಯ ಸಹಕಾರ ಮತ್ತು ನೆರವನ್ನು ನೀಡುವುದಾಗಿ ಅವರು ಪ್ರಕಟಿಸಿದ್ದಾರೆ.

ವಿಪತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹೋಮ್‌ಲ್ಯಾಂಡ್‌ ಸೆಕ್ಯುರಿಟಿ, ತುರ್ತು ನಿರ್ವಹಣಾ ಏಜೆನ್ಸಿಗೆ ನೆರವಾಗುವಂತೆ ಅಧ್ಯಕ್ಷರು ಸೂಚಿಸಿದ್ದಾರೆ ಎಂದು ಶ್ವೇತಭವನ ಶುಕ್ರವಾರ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು