ಸೋಮವಾರ, ಜನವರಿ 18, 2021
23 °C

ಶ್ವೇತಭವನದ ಸಹಾಯಕ ಮಾಧ್ಯಮ ಕಾರ್ಯದರ್ಶಿಯಾಗಿ ವೇದಾಂತ್ ಪಟೇಲ್‌ ನಾಮನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್‌ ಅವರು ಭಾರತ ಮೂಲದ ಅಮೆರಿಕನ್‌ ವೇದಾಂತ್‌ ಪಟೇಲ್ ಅವರನ್ನು ಶ್ವೇತಭವನದ ಸಂವಹನ ವಿಭಾಗದ ಸಹಾಯಕ ಮಾಧ್ಯಮ ಕಾರ್ಯದರ್ಶಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.

ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಪಟೇಲ್‌ ಅವರು ಬೈಡನ್‌ ಪರ ಪ್ರಚಾರ ಕಾರ್ಯದ ಪ್ರಾದೇಶಿಕ ಸಂವಹನ ನಿರ್ದೇಶಕರಾಗಿದ್ದರು. ಪ್ರಸ್ತುತ ಅವರು ಬೈಡನ್‌ ಅವರ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು