ಸೋಮವಾರ, ಡಿಸೆಂಬರ್ 5, 2022
19 °C

ತೈವಾನ್‌ ಮೇಲಿನ ಚೀನಾದ ದಬ್ಬಾಳಿಕೆ: ಜೋ ಬೈಡನ್‌ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನುಸಾ ಡುವಾ (ಇಂಡೊನೇಷ್ಯಾ): ತೈವಾನ್‌ ಮೇಲೆ ಚೀನಾದ ದಬ್ಬಾಳಿಕೆ ಮತ್ತು ಆಕ್ರಮಣಕಾರಿ ನಿಲುವು ಹೆಚ್ಚಾಗುತ್ತಿದೆ ಎಂದು ಷಿನ್‌ಜಿಯಾಂಗ್‌, ಟಿಬೆಟ್‌, ಹಾಂಗ್‌ಕಾಂಗ್‌ನಲ್ಲಿ ಬೀಜಿಂಗ್‌ ಆಯೋಜಿಸಿದ್ದ ಮಾನವ ಹಕ್ಕುಗಳ ಕಾರ್ಯಕ್ರಮದಲ್ಲಿ ಅಮೆರಿಕಾದ ಅಧ್ಯಕ್ಷ ಜೋ ಬೈಡನ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಜೋ ಬೈಡನ್‌ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಷಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗುತ್ತಿದ್ದಾರೆಂದು ಶ್ವೇತಭವನದ ಮೂಲಗಳು ತಿಳಿಸಿವೆ.

ಸುಮಾರು ಮೂರು ಗಂಟೆ ನಡೆದ ಸಭೆಯಲ್ಲಿ ಪರಮಾಣುಬಾಂಬ್‌ ದಾಳಿಯು ಎಂದಿಗೂ ಎರಡು ದೇಶಗಳ ನಡುವೆ ನಡೆಯಬಾರದು. ಈ ದಾಳಿಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲವೆಂದು ಬೈಡನ್‌ ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು