ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಶುದ್ಧ ಇಂಧನ ಬಳಕೆ ಬೆಂಬಲಿಸಿ ಅಮೆರಿಕದಲ್ಲಿ ಮಸೂದೆ ಮಂಡನೆ

ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹ
Last Updated 17 ಜೂನ್ 2022, 14:21 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಸಂಪನ್ಮೂಲಗಳನ್ನು ಒದಗಿಸುವ ಮೂಲಕಭಾರತದಲ್ಲಿ ಶುದ್ಧ ಇಂಧನ ಬಳಕೆಗೆ ಉತ್ತೇಜಿಸಲು ಅಮೆರಿಕ ಸಂಸತ್ತಿನಲ್ಲಿ ಶುಕ್ರವಾರ ಮಸೂದೆ ಮಂಡನೆಯಾಗಿದೆ.

ಸಂಸದರಾದ ಸ್ಕಾಟ್ ಪೀಟರ್ಸ್‌ ಮತ್ತು ಅಮಿ ಬೆರಾ ಅವರು, ‘ಹವಾಮಾನ ಮತ್ತು ಶುದ್ಧ ಇಂಧನ ಕಾರ್ಯಸೂಚಿ 2030ಅಮೆರಿಕ– ಭಾರತ ಸಹಭಾಗಿತ್ವ’ ಮಸೂದೆಯನ್ನು ಮಂಡಿಸಿದ್ದಾರೆ.

ಶುದ್ಧ ಇಂಧನ ತಂತ್ರಜ್ಞಾನ ಕುರಿತ ಸಂಶೋಧನೆ ಮತ್ತು ಆವಿಷ್ಕಾರ ಹಾಗೂ ಭಾರತದಲ್ಲಿ ಹೊಸ ನವೀಕರಿಸಬಹುದಾದ ಇಂಧನ ಮೂಲಗಳ ಸೃಷ್ಟಿಗೆ ಪ್ರೋತ್ಸಾಹಿಸಲು ಮಸೂದೆಯು ಶಿಫಾರಸು ಮಾಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT