ಶನಿವಾರ, ಜುಲೈ 2, 2022
26 °C

ಕಾಬೂಲ್ ಮಸೀದಿಯಲ್ಲಿ ಸ್ಫೋಟ: 14 ಸಾವು

ಎಪಿ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಸೀದಿಯಲ್ಲಿ ಸೇರಿದಂತೆ ಹಲವೆಡೆ ಬುಧವಾರ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಐವರು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ. 

ಬುಧವಾರ ಸಂಜೆ ವೇಳೆಗೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟದಲ್ಲಿ ಸಿಲುಕಿದ್ದ 22 ಮಂದಿ ಸಂತ್ರಸ್ತರನ್ನು ಕಾಬೂಲ್‌ನ ತುರ್ತು ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಾಲಿಬಾನ್ ಪೊಲೀಸ್ ವಕ್ತಾರ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು