ಭಾನುವಾರ, ಮೇ 16, 2021
21 °C

ಬ್ರಿಟನ್‌ ಪ್ರಧಾನಿ ಪ್ರವಾಸ ಅವಧಿ ಕಡಿತ

ಪಿಟಿಐ‌ Updated:

ಅಕ್ಷರ ಗಾತ್ರ : | |

ಲಂಡನ್‌: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಭಾರತದ ಪ್ರವಾಸದ ದಿನಗಳನ್ನು ಕಡಿತಗೊಳಿಸಲಾಗಿದೆ.

ನಿಗದಿಯಂತೆ ಏ. 26ರಿಂದ ಕೆಲ ದಿನಗಳ ಬದಲು, 26ರಂದು ಮಾತ್ರ ಅವರು ಭಾರತಕ್ಕೆ ಭೇಟಿ ನೀಡುವರು ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು