ಸೋಮವಾರ, ಆಗಸ್ಟ್ 15, 2022
22 °C

ಬ್ರಿಟನ್: ಜುಲೈ 19ಕ್ಕೆ ಕೋವಿಡ್ ಲಾಕ್‌ಡೌನ್ ಅಂತ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಕೋವಿಡ್‌–19 ಸಾಂಕ್ರಾಮಿಕ ರೋಗದ ಕಾರಣಕ್ಕಾಗಿ ಬ್ರಿಟನ್‌ನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ನಿರ್ಬಂಧಗಳನ್ನು ನಾಲ್ಕು ವಾರಗಳ ತಡವಾಗಿ ಅಂದರೆ ಜುಲೈ 19ಕ್ಕೆ ತೆರವುಗೊಳಿಸಲಾಗುವುದು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಪ್ರಕಟಿಸಿದ್ದಾರೆ.

ಈ ಹಿಂದೆ  ಜೂನ್ 21ಕ್ಕೆ ಲಾಕ್‌ಡೌನ್ ನಿರ್ಬಂಧ ತೆರವುಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ರೂಪಾಂತರ ಕೊರೊನಾ ಸೋಂಕು ಮರುಕಳಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗಾಗಿ, ಜುಲೈ 19ರ ತನಕ ಲಾಕ್‌ಡೌನ್ ನಿರ್ಬಂಧ ಮುಂದುವರಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು