ಭಾನುವಾರ, ಸೆಪ್ಟೆಂಬರ್ 25, 2022
30 °C

ರಾಣಿ 2ನೇ ಎಲಿಜಬೆತ್‌ ಅಂತ್ಯಸಂಸ್ಕಾರ: ಬ್ರಿಟನ್‌ನಾದ್ಯಂತ ಮೌನಾಚರಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ವೆಸ್ಟ್‌ಮಿನ್‌ಸ್ಟರ್‌ ಅಬೆನಲ್ಲಿ ಸೋಮವಾರ ನಡೆಯಲಿರುವ ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅವರ ಅಂತ್ಯಸಂಸ್ಕಾರದ ವೇಳೆ ಬ್ರಿಟನ್‌ನಾದ್ಯಂತ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಗುವುದು ಎಂದು ಬಕ್ಕಿಂಗ್‌ಹ್ಯಾಂ ಅರಮನೆ ಮೂಲಗಳು ಗುರುವಾರ ತಿಳಿಸಿವೆ.

ವಿಂಡ್ಸರ್‌ನಲ್ಲಿರುವ ಪತಿ ಪ್ರಿನ್ಸ್ ಫಿಲಿಪ್ ಅವರ ಸಮಾಧಿ ಪಕ್ಕವೇ ಎಲಿಜಬೆತ್‌ ಅವರನ್ನೂ ಸಮಾಧಿ ಮಾಡಲಾಗುವುದು ಎಂದೂ ತಿಳಿಸಿವೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು