ಶುಕ್ರವಾರ, ಮೇ 14, 2021
32 °C

95ನೇ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ ಬ್ರಿಟನ್ ರಾಣಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್ ಅವರು ತಮ್ಮ 95ನೇ ಹುಟ್ಟುಹಬ್ಬವನ್ನು ಬುಧವಾರ ಸರಳವಾಗಿ ಆಚರಿಸಿದರು.

ಏಪ್ರಿಲ್‌ 9 ರಂದು ರಾಣಿ ಎಲಿಜಬೆತ್ II ಅವರ ಪತಿ ಪ್ರಿನ್ಸ್ ಫಿಲಿಪ್ ನಿಧನರಾದರು. ಈ ಹಿನ್ನೆಲೆಯಲ್ಲಿ ಎಲಿಜಬೆತ್ II ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ.

ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ರಾಣಿ ಎಲಿಜಬೆತ್ II ಅವರಿಗೆ ಹುಟ್ಟಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

‘ರಾಣಿ ಅವರು ದೇಶ ಮತ್ತು ಕಾಮನ್‌ವೆಲ್ತ್‌ಗಾಗಿ ನೀಡಿದ ಸೇವೆಯನ್ನು ನಾನು ಗೌರವಿಸುತ್ತೇನೆ. ನಾನು ಅವರ ಪ್ರಧಾನಿಯಾಗಿ ಕೆಲಸ ಮಾಡಲು ಹೆಮ್ಮೆ ಪಡುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು