ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಬಸ್ ಕಂದಕಕ್ಕೆ ಬಿದ್ದು 20 ಸಾವು

Last Updated 3 ಜುಲೈ 2022, 13:38 IST
ಅಕ್ಷರ ಗಾತ್ರ

ಕ್ವೆಟ್ಟಾ (ರಾಯಟರ್ಸ್‌): ನೈರುತ್ಯ ಪಾಕಿಸ್ತಾನದಲ್ಲಿ ಭಾನುವಾರ ಪ್ರಯಾಣಿಕರ ಬಸ್‌ ಕಂದಕಕ್ಕೆ ಬಿದ್ದು 20 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾವಲ್ಪಿಂಡಿ- ಕ್ವೆಟ್ಟಾ ಮಾರ್ಗದಲ್ಲಿ ಸಂಚರಿಸುತ್ತಿದ್ದಬಸ್‌ ಅಪಘಾತಕ್ಕೀಡಾಗಿ 20 ಜನರು ಮೃತಪಟ್ಟು, 13 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಶೆರಾನಿ ಜಿಲ್ಲೆಯ ಜಿಲ್ಲಾಧಿಕಾರಿ ಇಯಾಜ್‌ ಜಾಫರ್ ತಿಳಿಸಿದ್ದಾರೆ.

ಕಳಪೆ ರಸ್ತೆ ಮತ್ತು ಅವಸರದ ಚಾಲನೆಯಿಂದ ಆಗಾಗ್ಗೆ ಭೀಕರ ಅಪಘಾತಗಳು ಪಾಕಿಸ್ತಾನದಲ್ಲಿ ಸಂಭವಿಸುತ್ತಿರುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT