ಶನಿವಾರ, ಮೇ 15, 2021
23 °C
30 ದಿನಗಳವರೆಗೆ ವಿಮಾನ ಹಾರಾಟ ರದ್ದು

ಕೋವಿಡ್‌ ಹೆಚ್ಚಳ: ಕೆನಡಾದಲ್ಲಿ ಭಾರತ, ಪಾಕಿಸ್ತಾನದ ವಿಮಾನಗಳಿಗೆ ನಿಷೇಧ

ಎಪಿ Updated:

ಅಕ್ಷರ ಗಾತ್ರ : | |

ಟೊರೆಂಟೊ: ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆನಡಾ ಸರ್ಕಾರ, ಭಾರತ ಮತ್ತು ಪಾಕಿಸ್ತಾನದಿಂದ ಕೆನಾಡಕ್ಕೆ ಬರುವ ಎಲ್ಲ ವಿಮಾನಗಳನ್ನು 30 ದಿನಗಳ ಕಾಲ ನಿಷೇಧಿಸಿದೆ.

‘ಗುರುವಾರ ತಡರಾತ್ರಿಯಿಂದಲೇ ಆದೇಶ ಜಾರಿಗೆ ಬರಲಿದೆ’ ಎಂದು ‌ಸಾರಿಗೆ ಸಚಿವ ಒಮರ್ ಅಲ್‌ಘಬ್ರಾ ತಿಳಿಸಿದ್ದಾರೆ.

‘24 ಗಂಟೆಗಳಲ್ಲಿ ಭಾರತದಲ್ಲಿ 3.14 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ’ ಎಂಬ ವರದಿ ಬಂದ ಕೆಲವೇ ಗಂಟೆಗಳಲ್ಲಿ, ಕೆನಡಾ ಸರ್ಕಾರ ವಿಮಾನ ಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ.

ಇದನ್ನೂ ಓದಿ... ‌ಅಮೆರಿಕದ ಹೆಚ್ಚುವರಿ ಲಸಿಕೆ ಭಾರತಕ್ಕೆ: ನೆರವು ನೀಡಲು ಬೈಡನ್ ಆಡಳಿತಕ್ಕೆ ಆಗ್ರಹ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು