ಗುರುವಾರ , ಡಿಸೆಂಬರ್ 1, 2022
27 °C

ಕೆನಡಾ: ವಿಮಾನದಲ್ಲಿ ಮಾಸ್ಕ್‌ ಕಡ್ಡಾಯ ಅಂತ್ಯ

ಎಪಿ Updated:

ಅಕ್ಷರ ಗಾತ್ರ : | |

Prajavani

ಟೊರಾಂಟೊ: ಕೆನಡಾದಲ್ಲಿ ವಿಮಾನ ಪ್ರಯಾಣಿಕರು ಇನ್ನು ಮಾಸ್ಕ್‌ ಧರಿಸಬೇಕಿಲ್ಲ. ಲಸಿಕೆ ಪಡೆಯದೆ ದೇಶದೊಳಕ್ಕೆ ಬರುವವರಿಗೆ ಇದ್ದ 14 ದಿನಗಳ ಕ್ವಾರಂಟೈನ್‌ ನಿರ್ಬಂಧವನ್ನೂ ರದ್ದುಪಡಿಸಲಾಗಿದೆ.

ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬಂದಿರುವುದರಿಂದ ಅಕ್ಟೋಬರ್‌ 1ರಿಂದ ಜಾರಿಗೆ ಬರುವಂತೆ ಮಾಸ್ಕ್‌ ಕಡ್ಡಾಯವನ್ನು ತೆಗೆದುಹಾಕಲಾಗಿದೆ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು