ಸೌದಿ ಅರೇಬಿಯಾಕ್ಕೆ ಚೀನಾ ಅಧ್ಯಕ್ಷ ಷಿ ಭೇಟಿ

ಬೀಜಿಂಗ್: ಕೋವಿಡ್– 19 ಕಟ್ಟುನಿಟ್ಟಾದ ಕ್ರಮಗಳ ನಡುವೆಯೇ ಆರ್ಥಿಕ ಪ್ರಗತಿಯನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರು, ಇದೇ ವಾರ ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಸೌದಿಯ ರಾಜಧಾನಿ ರಿಯಾದ್ನಲ್ಲಿ ಚೀನಾ- ಅರಬ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವರು. ಕೊಲ್ಲಿ ಸಹಕಾರ ಮಂಡಳಿಯ ಆರು ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಅವರು ಸಭೆ ನಡೆಸುವರು ಎಂದು ವಿದೇಶಾಂಗ ಸಚಿವಾಲಯವು ಬುಧವಾರ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.