ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಲಿಫೋರ್ನಿಯಾದ ಹಂಗಾಮಿ ಗವರ್ನರ್‌ ಭೇಟಿಯಾದ ಸಿಜೆಐ ರಮಣ

ಮಹಾತ್ಮ ಗಾಂಧಿ ಆತ್ಮಚರಿತ್ರೆ ಉಡುಗೊರೆ
Last Updated 3 ಜುಲೈ 2022, 14:18 IST
ಅಕ್ಷರ ಗಾತ್ರ

ಸ್ಯಾನ್‌ ಫ್ರಾನ್ಸಿಸ್ಕೊ: ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಭಾನುವಾರ ಅಮೆರಿಕದ ಕ್ಯಾಲಿಫೋರ್ನಿಯಾದ ಹಂಗಾಮಿ ಗವರ್ನರ್‌ ಎಲೆನಿ ಕೌನಲಕಿಸ್‌ ಅವರನ್ನು ಸ್ಯಾನ್‌ ಫ್ರಾನ್ಸಿಸ್ಕೊದ ಭಾರತ ರಾಯಭಾರ ಕಚೇರಿಯಲ್ಲಿ ಭೇಟಿ ಮಾಡಿದರು.

ಈ ವೇಳೆಕೌನಲಕಿಸ್‌ ಅವರಿಗೆ ಮಹಾತ್ಮ ಗಾಂಧಿ ಅವರ ಆತ್ಮಚರಿತೆಯನ್ನು ಉಡುಗೊಡೆಯಾಗಿ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಜೆಐ ರಮಣ ಅವರು ಪತ್ನಿ ಸಿವಮಾಲ ಅವರೊಂದಿಗೆ ಜರ್ಮನಿ ಬಳಿಕ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT