ಶುಕ್ರವಾರ, ಮಾರ್ಚ್ 24, 2023
28 °C

ಟರ್ಕಿ: ರೈಲು–ಮಿನಿ ಬಸ್‌ ಡಿಕ್ಕಿ; ನಾಲ್ವರು ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಇಸ್ತಾಂಬುಲ್‌: ವಾಯವ್ಯ ಟರ್ಕಿಯಲ್ಲಿ ಸರಕು ಸಾಗಣೆ ರೈಲು ಮತ್ತು ಮಿನಿ ಬಸ್‌ ನಡುವೆ ಶನಿವಾರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಎಂಟು ಮಂದಿಗೆ ಗಾಯಗಳಾಗಿವೆ ಎಂದು ಟರ್ಕಿ ಸುದ್ದಿ ಸಂಸ್ಥೆ ಡೆಮಿರೊರೆನ್ ವರದಿ ಮಾಡಿದೆ.

‌ಈ ಘಟನೆ ಟೆಕಿರ್‌ಡಾಗ್‌ ಪ್ರಾಂತ್ಯದ ಎರ್ಗೆನ್‌ ಬಳಿಯ ರೈಲ್ವೆ–ರಸ್ತೆ ಕ್ರಾಸಿಂಗ್‌ನಲ್ಲಿ ನಡೆದಿದೆ ಎಂದು ವರದಿ ಹೇಳಿದೆ.

‘ಸಾವಿಗೀಡಾದ ನಾಲ್ವರು ಮಿನಿ ಬಸ್ಸಿನ ಪ್ರಯಾಣಿಕರಾಗಿದ್ದಾರೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು