ವಾಷಿಂಗ್ಟನ್: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 16.14 ಕೋಟಿ ಜನರಿಗೆ ಕೋವಿಡ್–19 ಸೋಂಕು ತಗುಲಿದೆ. ಇದರಲ್ಲಿ 13.92 ಕೋಟಿ ಸೋಂಕಿತರು ಗುಣಮುಖರಾಗಿದ್ದು, 33.51 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್ಸೈಟ್ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 3,91,649 ಪ್ರಕರಣಗಳು ಬೆಳಕಿಗೆ ಬಂದಿದ್ದು, 6,303 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 13,92,93,104 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 17.82 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,04,653 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 3,442 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,97,845ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 2,39,43,878 ಪ್ರಕರಣಗಳು ವರದಿಯಾಗಿವೆ.

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್ನಲ್ಲಿ 1,53,61,686, ಫ್ರಾನ್ಸ್ನಲ್ಲಿ 58,21,668, ರಷ್ಯಾದಲ್ಲಿ 49,13,439ಕ್ಕೆ ಏರಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.