ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಜಗತ್ತಿನಾದ್ಯಂತ 6.97 ಕೋಟಿ ಮಂದಿ ಗುಣಮುಖ

Last Updated 20 ಜನವರಿ 2021, 17:27 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಜಗತ್ತಿನಾದ್ಯಂತ ಕೋವಿಡ್‌–19 ದೃಢಪಟ್ಟ 9.68ಕೋಟಿಗೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ ಈವರೆಗೂ 20.73ಲಕ್ಷ ಮಂದಿ ಸಾವಿಗೀಡಾಗಿದ್ದು, 6.95ಕೋಟಿ ಜನರು ಗುಣಮುಖರಾಗಿದ್ದಾರೆ.

2.53 ಕೋಟಿ ಪ್ರಕರಣಗಳು ಸಕ್ರಿಯವಾಗಿದ್ದು, 1.12ಲಕ್ಷಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರ್ಲ್ಡೊಮೀಟರ್‌ ವೆಬ್‌ಸೈಟ್‌ ವರದಿ ಮಾಡಿದೆ.

ಅಮೆರಿಕದಲ್ಲಿ 2.48ಕೋಟಿ ಪ್ರಕರಣಗಳ ಪೈಕಿ 4 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರೆ, 1.47 ಕೋಟಿ ಜನರು ಗುಣಮುಖರಾಗಿದ್ದಾರೆ. 96.28ಲಕ್ಷ ಸಕ್ರಿಯ ಪ್ರಕರಣಗಳಿವೆ. ಬ್ರೆಜಿಲ್‌ನಲ್ಲಿ 8.49 ಲಕ್ಷ, ರಷ್ಯಾದಲ್ಲಿ 5.46 ಲಕ್ಷ, ಯುಕೆ 17.97 ಲಕ್ಷ ಹಾಗೂ ಫ್ರ್ಯಾನ್ಸ್‌ನಲ್ಲಿ 26.33 ಲಕ್ಷ ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT