ವಾಷಿಂಗ್ಟನ್: ಜಗತ್ತಿನಾದ್ಯಂತ ಸುಮಾರು 2.6 ಕೋಟಿ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 8.6 ಲಕ್ಷ ಜನರು ಸಾವಿಗೀಡಾಗಿದ್ದಾರೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಪ್ರಕಾರ, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 26,038,688ಕ್ಕೆ ಮುಟ್ಟಿದ್ದು, 863,566 ಮಂದಿ ಮೃತಪಟ್ಟಿದ್ದಾರೆ. 18,288,698 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 62,69,815 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 1,89,251 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 35,06,751 ಜನರು ಈವರೆಗೆ ಗುಣಮುಖರಾಗಿದ್ದಾರೆ.

ಬ್ರೆಜಿಲ್‌ನಲ್ಲಿ 39,61,502, ಭಾರತದಲ್ಲಿ 38,23,449, ರಷ್ಯಾದಲ್ಲಿ 9,97,072, ದಕ್ಷಿಣ ಆಫ್ರಿಕಾದಲ್ಲಿ 6,28,259, ಪೆರುವಿನಲ್ಲಿ 6,57,129, ಚಿಲಿಯಲ್ಲಿ 4,13,145, ಇರಾನ್‌ನಲ್ಲಿ 3,79,894 , ಇಂಗ್ಲೆಂಡ್‌ನಲ್ಲಿ 3,39,415 ಮತ್ತು ಸ್ಪೇನ್‌ನಲ್ಲಿ 4,70,973 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.