ನ್ಯೂಯಾರ್ಕ್: ಜಗತ್ತಿನಾದ್ಯಂತ ಕೋವಿಡ್–19 ಸೋಂಕು ಪ್ರಕರಣಗಳ ಸಂಖ್ಯೆ 4.94 ಕೋಟಿಗೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‌ಕಿನ್ಸ್‌ವಿಶ್ವವಿದ್ಯಾಲಯದ ಕೊರೊನಾವೈರಸ್ ಸಂಪನ್ಮೂಲ ಕೇಂದ್ರ ಮಾಹಿತಿ ನೀಡಿದೆ.

ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಇದುವರೆಗೆ ಒಟ್ಟು 97,47,275 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 38,10,791 ಗುಣಮುಖರಾಗಿದ್ದು, 2,36,257 ಮಂದಿ ಮೃತಪಟ್ಟಿದ್ದಾರೆ. ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 84.6 ಲಕ್ಷ ಪ್ರಕರಣಗಳು ವರದಿಯಾಗಿವೆ. 78.19 ಲಕ್ಷ ಸೋಂಕಿತರು ಗುಣಮುಖರಾಗಿದ್ದು, 1.25 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಹೆಚ್ಚು ಸೋಂಕಿತರು ಮೃತಪಟ್ಟ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಈ ರಾಷ್ಟ್ರದಲ್ಲಿ ಈವರೆಗೆ ಒಟ್ಟು 56.31 ಲಕ್ಷ ಪ್ರಕರಣಗಳು ವರದಿಯಾಗಿವೆ. 1.62 ಲಕ್ಷಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದು, 51.18 ಲಕ್ಷ ಮಂದಿ ಗುಣಮುಖರಾಗಿದ್ದಾರೆ.

ರಷ್ಯಾದಲ್ಲಿ 17.40 ಲಕ್ಷ, ಫ್ರಾನ್ಸ್‌ನಲ್ಲಿ 17.09 ಲಕ್ಷ ಮತ್ತು ಸ್ಪೇನ್‌ನಲ್ಲಿ 17.09 ಲಕ್ಷ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.